ಬಸ್ – ಟಿಪ್ಪರ್ ಅಪಘಾತ: ಹೊತ್ತಿಕೊಂಡ ಬೆಂಕಿಯಲ್ಲಿ ಹತ್ತು ಮಂದಿ ಸಜೀವ ದಹನ
ಹೈದರಾಬಾದ್: ಬಸ್ ಮತ್ತು ಟಿಪ್ಪರ್ ಢಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮ ಸುಮಾರು 10 ಮಂದಿ ಸಜೀವ ದಹನವಾದ ಘಟನೆ ಮಾರ್ಕಪುರಂ ಬಳಿಯ ರಾಯವರಂ ಎಂಬಲ್ಲಿ ನಡೆದಿದೆ. ಹರಿಕೃಷ್ಣ ಟ್ರಾವೆಲ್ಸ್ಗೆ ಸೇರಿದ ಬಸ್ಸು ಮತ್ತು ಟಿಪ್ಪರ್ ನಡುವೆ ಅಪಘಾತ ನಡೆದಿದೆ. ಈ ದುರಂತದಲ್ಲಿ ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಬಸ್ಸು ಸಂಪೂರ್ಣವಾಗಿ ಬೆಂಕಿಗೆ ಸುಟ್ಟು ಹೋಗಿದೆ. ಘಟನೆಯಲ್ಲಿ 10 ಮಂದಿ ಸಜೀವವಾಗಿ ಸುಟ್ಟು ಹೋಗಿದ್ದಾಗಿ ತಿಳಿದು ಬಂದಿದೆ. ಬೆಳಗ್ಗೆ ಸುಮಾರು 6 ರಿಂದ […]
ಬಸ್ – ಟಿಪ್ಪರ್ ಅಪಘಾತ: ಹೊತ್ತಿಕೊಂಡ ಬೆಂಕಿಯಲ್ಲಿ ಹತ್ತು ಮಂದಿ ಸಜೀವ ದಹನ Read More »










