ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದ ವೀರಪ್ಪ ಮೊಯ್ಲಿ ಹೇಳಿಕೆ
ಡಿಕೆಶಿ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಹೇಳಿಕೆಗೆ ನಾನಾ ಬಣ್ಣ ಕಾರ್ಕಳ: ಮುಖ್ಯಮಂತ್ರಿ ಹುದ್ದೆಗಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬಣಗಳ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟದ ನಡುವೆಯೇ ನಿನ್ನೆ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿದ ಹೇಳಿಕೆಯೊಂದು ಭಾರಿ ಸಂಚಲನ ಉಂಟುಮಾಡಿದೆ. ರಾಜಕೀಯ ವಲಯದಲ್ಲಿ ಈ ಹೇಳಿಕೆಗೆ ನಾನಾ ರೀತಿಯ ಬಣ್ಣ ಬಳಿದು ವಿಶ್ಲೇಷಿಸಲಾಗುತ್ತಿದೆ.ಕಾರ್ಕಳದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ವೀರಪ್ಪ ಮೊಯ್ಲಿಯವರು ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿಯೇ ʼಡಿ.ಕೆ […]
ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದ ವೀರಪ್ಪ ಮೊಯ್ಲಿ ಹೇಳಿಕೆ Read More »