ಇನ್ನು ಮೊಬೈಲ್ ನೀಡಲಿದೆ ವಿಕೋಪಗಳ ಮುನ್ಸೂಚನೆ!!
ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ […]
ಇನ್ನು ಮೊಬೈಲ್ ನೀಡಲಿದೆ ವಿಕೋಪಗಳ ಮುನ್ಸೂಚನೆ!! Read More »