8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ!
ಕೊಲಂಬೊ: ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಲಂಕಾ ತಂಡವನ್ನು ಮಣಿಸಿ ಭಾರತ 8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡಿದೆ. ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾಗೆ ಭಾರತೀಯ ಬೌಲರ್ ಗಳು ಮಾರಕವಾಗಿ ಕಾಡಿದರು. ಹೀಗಾಗಿ ಲಂಕಾ 50 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ 51 ರನ್ ಗಳ ಗುರಿ ನೀಡಿತ್ತು. ಈ ಸುಲಭ ಮೊತ್ತದ ಗುರಿ ಬೆನ್ನಟ್ಟಿದ ಭಾರತ 6.1 ಓವರ್ ಗೆ ವಿಕೆಟ್ ನಷ್ಟವಿಲ್ಲದೆ 51 […]
8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ! Read More »