ಮತ್ತೊಮ್ಮೆ ಪೆಟ್ರೋಲು, ಡೀಸೆಲ್ ಬೆಲೆ ಏರಿಕೆ ಶಾಕ್
ಪೆಟ್ರೋಲು 2.61 ರೂ., ಡೀಸೆಲ್ 2.71 ರೂ. ಹೆಚ್ಚಳ- 11 ದಿನಗಳಲ್ಲಿ ಒಟ್ಟು 7.5 ರೂ ಏರಿಕೆ ನವದೆಹಲಿ : ವಾಹನ ಸವಾರರಿಗೆ ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್ ನೀಡಲಾಗಿದೆ. ಕೇಂದ್ರ ಸರ್ಕಾರ 11 ದಿನಗಳಲ್ಲಿ 4ನೇ ಬಾರಿ ದರ ಏರಿಕೆ ಮಾಡಿದೆ. ಪೆಟ್ರೋಲ್ ದರ ಲೀಟರ್ಗೆ 2.61 ರೂ. ಮತ್ತು ಡೀಸೆಲ್ 2.71 ರೂ. ಹೆಚ್ಚಳವಾಗಿದೆ. ಪರಿಷ್ಕೃತ ಪೆಟ್ರೋಲ್, ಡೀಸೆಲ್ ದರ ತಕ್ಷಣದಿಂದಲೇ ಜಾರಿಯಾಗಿದ್ದು, ಆ ಮೂಲಕ ದೆಹಲಿಯಲ್ಲಿಯೇ ಲೀಟರ್ ಪೆಟ್ರೋಲ್ ದರ […]
ಮತ್ತೊಮ್ಮೆ ಪೆಟ್ರೋಲು, ಡೀಸೆಲ್ ಬೆಲೆ ಏರಿಕೆ ಶಾಕ್ Read More »










