ರಾಮಕುಂಜದಲ್ಲಿ ಮಲೇರಿಯಾ, ಡೆಂಗ್ಯು ದಿನಾಚರಣೆ | ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ
ರಾಮಕುಂಜ: ಮುತ್ತೂಟ್ ಫೈನಾನ್ಸ್, ಕಸ್ವಿ ಹಸಿರು ದಿಬ್ಬಣ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಹಾಗೂ ಪುತ್ತೂರು ತಾಲೂಕು ಆರೋಗ್ಯಕೇಂದ್ರದ ಆಶ್ರಯದಲ್ಲಿ ಮಲೇರಿಯಾ, ಡೆಂಗ್ಯು ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ ಮತ್ತು ತರಬೇತಿ ಕಾರ್ಯಕ್ರಮ ಶುಕ್ರವಾರ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು. ಸುಳ್ಯ ನೂತನ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುತ್ತೂಟ್ ಫೈನಾನ್ಸ್ ಹಲವು ಸಾಮಾಜಿಕ ಕೆಲಸ ಮಾಡುತ್ತಿದೆ. ಕತ್ತಲೆಯಿಂದ ಬೆಳಕಿನೆಡೆ ಬರಬೇಕೆಂಬ ದೃಷ್ಟಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ […]
ರಾಮಕುಂಜದಲ್ಲಿ ಮಲೇರಿಯಾ, ಡೆಂಗ್ಯು ದಿನಾಚರಣೆ | ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ Read More »