ದೇಶಾದ್ಯಂತ ಗ್ಯಾಸ್ ಕೋಲಾಹಲ : ಸಿಲಿಂಡರ್ ಬುಕ್ಕಿಂಗ್ ಅವಧಿ 25 ದಿನಕ್ಕೆ ಹೆಚ್ಚಳ
ಯುದ್ಧದಿಂದಾಗಿ ಗ್ಯಾಸ್ ಸಿಗುವುದಿಲ್ಲ ಎಂಬ ಆತಂಕದಿಂದ ಸಿಲಿಂಡರ್ ಸಂಗ್ರಹಿಸಲು ಮುಂದಾದ ಜನ ನವದೆಹಲಿ : ಇಸ್ರೇಲ್, ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧದಿಂದ ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಮತ್ತು ಗೃಹ ಬಳಕೆಯ ಎಲ್ಪಿಜಿ ಸರಬರಾಜಿನ ಮೇಲೆ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಅಭಾವ ತಲೆದೋರಿದೆ. ಬೆಂಗಳೂರು, ತಮಿಳುನಾಡು ಸೇರಿದಂತೆ ವಿವಿಧ ನಗರಗಳಲ್ಲಿ ಗ್ಯಾಸ್ ಅಭಾವದಿಂದ ಹೋಟೆಲ್ಗಳನ್ನು ಬಂದ್ ಮಾಡುವ […]
ದೇಶಾದ್ಯಂತ ಗ್ಯಾಸ್ ಕೋಲಾಹಲ : ಸಿಲಿಂಡರ್ ಬುಕ್ಕಿಂಗ್ ಅವಧಿ 25 ದಿನಕ್ಕೆ ಹೆಚ್ಚಳ Read More »










