ಸಿದ್ದರಾಮಯ್ಯನವರಿಗಿಂತ ಅವರ ಪತ್ನಿ ಹೆಚ್ಚು ಶ್ರೀಮಂತೆ
ಮಾಜಿ ಮುಖ್ಯಮಂತ್ರಿ ಬಳಿ 9.58 ಕೋ.ರೂ. ಚರಾಸ್ತಿ, 9.43 ಕೋ.ರೂ. ಸ್ಥಿರಾಸ್ತಿ ಮೈಸೂರು : ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಿಂತ ಅವರ ಪತ್ನಿ ಪಾರ್ವತಿಯವರೇ ಹೆಚ್ಚು ಶ್ರೀಮಂತೆಯಾಗಿದ್ದಾರೆ.ನಾಮಪತ್ರದ ಜತೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಸಿದ್ದರಾಮಯ್ಯ ಅವರು ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆಸಿದ್ದರಾಮಯ್ಯ ಅವರು 9.58 ಕೋಟಿ ಚರಾಸ್ತಿ, 9.43 ಕೋಟಿ ಸ್ಥಿರಾಸ್ತಿ ಹೊಂದಿದ್ದರೆ, ಅವರ ಪತ್ನಿ 11.26 ಕೋಟಿ ರೂ. ಚರಾಸ್ತಿ, 19.56 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. 1.29 ಕೋಟಿ […]
ಸಿದ್ದರಾಮಯ್ಯನವರಿಗಿಂತ ಅವರ ಪತ್ನಿ ಹೆಚ್ಚು ಶ್ರೀಮಂತೆ Read More »