ಸ್ಥಳೀಯ ಸುದ್ದಿ

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ

ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌‌ಗೆ ಸ್ಥಾನ ಪುತ್ತೂರು:ದಿ ಆರ್ಟ್ ಆಫ್ ಜ್ಯುವೆಲ್ಲರಿ(ಎಒಜೆ) ಮ್ಯಾಗಜೀನ್ 2024-25ರ ಅವಧಿಗೆ ಭಾರತದ ಸರಿ ಸುಮಾರು 5ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಪುತ್ತೂರು ಸೇರಿದಂತೆ ಹಲವು ಕಡೆ ಶಾಖೆಗಳನ್ನು ಹೊಂದಿರುವ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ದಿ ಆರ್ಟ್ ಆಫ್‌ ಜ್ಯುವೆಲ್ಲರಿ […]

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ Read More »

ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಪುತ್ತೂರು: ಕುಣಿಗಲ್ ಸಮೀಪ ಬೈಕ್ ಮತ್ತು ಕೋಳಿ ಸಾಗಾಟ ವಾಹನ ಡಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯವಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರಿನ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತನನ್ನು ಬೆಳ್ಳಾರೆಯ ವಾಸುದೇವ ರೈ – ಶರ್ಮಿಳಾ ವಿ. ರೈ ದಂಪತಿ ಪುತ್ರ ಸೂರಜ್ ರೈ (27) ಎಂದು ಗುರುತಿಸಲಾಗಿದೆ. ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಸೂರಜ್ ಬೆಂಗಳೂರಿಗೆ ತೆರಳುವ ಸಂದರ್ಭದಲ್ಲಿ ಅವರ ಬೈಕ್ ಮತ್ತು ಕೋಳಿ ಸಾಗಾಟದ ವಾಹನದ ನಡುವೆ ಕುಣಿಗಲ್ ಸಮೀಪ ಅಪಘಾತವಾಗಿತ್ತು. ಈ ದುರ್ಘಟನೆಯಲ್ಲಿ

ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು Read More »

ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರ ದಾರುಣ ಅಂತ್ಯ

ಮಂಡ್ಯ: ಶ್ರೀರಂಗಪಟ್ಟಣದ ಬಲಮುರಿಯ ಕಾವೇರಿ ನದಿಯಲ್ಲಿ ಈಜುವುದಕ್ಕೆಂದು ಹೋದ ಇಬ್ಬರು ಯುವಕರು ಮೃತಪಟ್ಚ ಘಟನೆ ವರದಿಯಾಗಿದೆ. ಮೃತರನ್ನು ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್‌ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ಸಂತೆಮರಳಿಯ ತಮರವಾಡಿ ಗ್ರಾಮದ ಮೋಹನ್ ಕುಮಾರ್(21) ಮತ್ತು ಮೈಸೂರಿನ ಜಯಪುರದ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಎಂದು ಗುರುತಿಸಲಾಗಿದೆ. ಇಬ್ಬರೂ ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದು, ಮತ್ತೊಬ್ಬ ಗೆಳೆಯ ವಿಕಾಸ್ ಜೊತೆಗೆ ಬಲಮುರಿ ಪ್ರವಾಸಿ ತಾಣಕ್ಕೆ ಬಂದಿದ್ದರು. ಈ ವೇಳೆ

ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರ ದಾರುಣ ಅಂತ್ಯ Read More »

ಹಳೆ ದ್ವೇಷದಿಂದ ಕೃಷಿಕನಿಗೆ ಹಲ್ಲೆ: ದೂರು ದಾಖಲು

ಕಡಬ: ಹಳೇ ದ್ವೇಷ ಮತ್ತು ಮನೆಯ ಹೆಂಚು ತೆಗೆಯುವ ವಿಷಯಕ್ಕೆ ಸಂಬಂಧಿಸಿದ ಹಾಗೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಜೀವ ಹೆದರಿಕೆ ಒಡ್ಡಿರುವ ಘಟನೆ ಕುಟ್ರುಪ್ಪಾಡಿಯ ಉಳಿಪುವಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಹಾಗೆ ಇಬ್ಬರು ಆರೋಪಿಗಳ ವಿರುದ್ದ ಕಡು ಪೊಲೀಸರು ಕೇಸು ದಾಖಲು ಮಾಡಿದ್ದಾರೆ. ಕೃಷಿಕ ಶೇಖರ ಗೌಡ (45) ಎಂಬವರೇ ಹಲ್ಲೆಗೆ ಒಳಗಾದವರು‌. ಗಾಯಗೊಂಡಿರುವ ಶೇಖರ ಅವರನ್ನು ಕಂಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳಾದ ಸುನೀಲ್ ಮತ್ತು

ಹಳೆ ದ್ವೇಷದಿಂದ ಕೃಷಿಕನಿಗೆ ಹಲ್ಲೆ: ದೂರು ದಾಖಲು Read More »

ಮಹಾಭಾರತ ಸರಣಿಯ 114ನೇ ತಾಳಮದ್ದಳೆ ವಿಷಮ ದಾಂಪತ್ಯ

ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ರಿ. ಉಪ್ಪಿನಂಗಡಿ ನಡೆಸುತ್ತಿರುವ ಶ್ರೀ ಮಹಾಭಾರತ ಸರಣಿಯ 114ನೇ ಕಾರ್ಯಕ್ರಮದಲ್ಲಿ ಡಾ. ಶೇಣಿ ಗೋಪಾಲಕೃಷ್ಣ ಭಟ್ ರಚಿತ ವಿಷಮ ದಾಂಪತ್ಯ ತಾಳಮದ್ದಳೆ ಜರಗಿತು. ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ್ ರಾವ್ .ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಅರ್ಥಧಾರಿಗಳಾಗಿ ಭಾಸ್ಕರ ಬಾರ್ಯ (ಉದ್ದಾಲಕ 1) ಶ್ರೀಧರ ಎಸ್. ಪಿ ಕೃಷ್ಣಾಪುರ (ಉದ್ದಾಲಕ 2) ದಿವಾಕರ ಆಚಾರ್ಯ ಗೇರುಕಟ್ಟೆ( ಚಂಡಿ 1) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಚಂಡಿ 2) ಬಿ. ಸುಬ್ರಹ್ಮಣ್ಯ

ಮಹಾಭಾರತ ಸರಣಿಯ 114ನೇ ತಾಳಮದ್ದಳೆ ವಿಷಮ ದಾಂಪತ್ಯ Read More »

ಹಿರಿಯರ ಸೇವಾ ಪ್ರತಿಷ್ಠಾನದಿಂದ ಸ್ವಾರ್ಥ ರಹಿತ ಸೇವೆ: ಬಿ ವಿಠಲ ರೈ

ಹಿರಿಯರ ಸೇವಾ ಪ್ರತಿಷ್ಠಾನದ ಮೂಲಕ ನಡೆಸುತ್ತಿರುವ ಸೇವಾ ಕಾರ್ಯಗಳು ವಿಶೇಷ ಮೌಲ್ಯವನ್ನು ಹೊಂದಿದೆ. ಸ್ವಾರ್ಥ ರಹಿತವಾದ ಈ ಸೇವಾ ಕಾರ್ಯಗಳನ್ನು ಎಲ್ಲರೂ ಬೆಂಬಲಿಸಬೇಕೆಂದು ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಬಿ .ವಿಠಲ ರೈ ತಿಳಿಸಿದರು. ಬೆಂದ್ರುತೀರ್ಥ ಕ್ಷೇತ್ರದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ.ರಿ ಮೆಲ್ಕಾರ್ ಇದರ ಕೇಂದ್ರೀಯ ಸಮಿತಿಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಶಿವಾಜಿ ಯುವ ಸೇನೆ ರಿ. ಗೌರವಾಧ್ಯಕ್ಷರಾದ ಚಂದ್ರಹಾಸ ಮೂರೂರು ಬೆಂದ್ರುತೀರ್ಥದ ಇತಿಹಾಸದ ಬಗ್ಗೆ ಮಾಹಿತಿ ನೀಡಿ

ಹಿರಿಯರ ಸೇವಾ ಪ್ರತಿಷ್ಠಾನದಿಂದ ಸ್ವಾರ್ಥ ರಹಿತ ಸೇವೆ: ಬಿ ವಿಠಲ ರೈ Read More »

ಮನೆಯೊಂದರಲ್ಲಿ ಹಿಂದೂಗಳ ಮತಾಂತರಕ್ಕೆ ಯತ್ನ: ದೂರು ದಾಖಲು

ಕಡಬ: ಹಿಂದೂ ಮಹಿಳೆಯರು, ಪುರುಷರು ಮತ್ತು ಮಕ್ಕಳನ್ನು ಮನೆಯಲ್ಲಿ ಕೂಡಿ ಹಾಕಿ ಮತಾಂತರದ ‌ಪ್ರಯತ್ನ ನಡೆಸಲಾಗುತ್ತಿದೆ ಎಂದು ಹಿಂದೂ ಸಂಘಟನೆಗಳು ನೀಡಿದ ಮಾಹಿತಿಯ ಅನ್ವಯ ಐತ್ತೂರಿನ ಮನೆಯೊಂದರ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಐತ್ತೂರಿನ ಜೋಸೆಫ್ ಎಂಬಾತನ ಮನೆಯಲ್ಲಿ ಬೆಂಗಳೂರು ಮೂಲದ ಸುಮಾರು 15 ಕ್ಕೂ ಅಧಿಕ ಜನ‌ ಮಹಿಳೆಯರು, ಪುರುಷರು ಮತ್ತು ಮಕ್ಕಳು ತಂದಿರುವ ಸಂಗತಿ ಪೊಲೀಸ್ ದಾಳಿಯ ವೇಳೆ ಬಯಲಾಗಿದೆ. ಜೋಸೆಫ್ ಮನೆಯಲ್ಲಿ ಮತಾಂತರ ಮತ್ತು ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಹಿಂದೂ

ಮನೆಯೊಂದರಲ್ಲಿ ಹಿಂದೂಗಳ ಮತಾಂತರಕ್ಕೆ ಯತ್ನ: ದೂರು ದಾಖಲು Read More »

ಗೇರುಕಟ್ಟೆಯಲ್ಲಿ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ಗೇರುಕಟ್ಟೆ: ಕೀರ್ತಿಶೇಷ ಆರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದ ಸಹಯೋಗದಿಂದಎಂ. ವಿ. ಪ್ರತಿಷ್ಠಾನ ಗೇರುಕಟ್ಟೆ ಆಯೋಜಿಸಿದ ಭಾರವಿ ಬೇಸಿಗೆ ಶಿಬಿರದ ಸಮಾರೋಪವು ಸಂಚಾಲಕ ದಿವಾಕರ ಆಚಾರ್ಯ ಗೇರುಕಟ್ಟೆ ಅಧ್ಯಕ್ಷತೆಯಲ್ಲಿ ಜರಗಿತು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿ ಸುಮಾರು 37 ವರ್ಷಗಳ ಕಾಲ ಕಾರ್ಯ ನಿರ್ವಹಿಸಿ ಎ. 30 ರಂದು ನಿವೃತ್ತರಾದ ಗುಣರತ್ನ ಆಚಾರ್ಯ ಕಾವೂರು ಇವರನ್ನು ಗೌರವಿಸಲಾಯಿತು. ಮುಖ್ಯಅತಿಥಿ ಯೋಗಪಟು ಸತೀಶ್ ಭಂಡಾರಿ ಶಿಬಿರದಲ್ಲಿ ನಡೆಸಲಾದ ವಿವಿಧ ಚಟುವಟಿಕೆ ವಿಭಿನ್ನವಾಗಿದ್ದು ಉಪಯುಕ್ತವಾಗಿದೆ

ಗೇರುಕಟ್ಟೆಯಲ್ಲಿ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ Read More »

ಅಕ್ರಮವಾಗಿ 4 ಜಾನುವಾರುಗಳ ಸಾಗಾಟ: ಇಬ್ಬರು ಆರೋಪಿಗಳ ಬಂಧನ

ಹಿರಿಯಡ್ಕ: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ‌ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಪಕ್ಕಾಲು ಹೆಬ್ಬಾರು ಸೇತುವೆ ಬಳಿಯಲ್ಲಿ ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುರ್ಕಾಲುವಿನ ‌ಸುಹಾಸ್(21) ಮತ್ತು ಕಾಪು ಭರತ್ ನಗರದ ಲವ ಶೆಟ್ಟಿ(64) ಎಂದು ಗುರುತಿಸಲಾಗಿದೆ. ಆರೋಪಿಗಳು ಜಾನುವಾರುಗಳನ್ನು ಮಾಂಸ ಮಾಡುವ ಉದ್ದೇಶದಿಂದ ಕಸಾಯಿಖಾನೆಗೆ ಸಾಗಿಸುತ್ತಿದ್ದರು. ಪೆರ್ಡೂರು ಕಡೆಯಿಂದ ಹಿರಿಯಡ್ಕದತ್ತ ನಾಲ್ಕು ದನಗಳನ್ನು ಪಾಪಿಗಳು ಬೊಲೆರೋ ಗೂಡ್ಸ್ ‌ಟೆಂಪೋದಲ್ಲಿ ಸಾಗಾಟ ಮಾಡುತ್ತಿದ್ದರು. ಈ ವಾಹನ ಪಕ್ಕಾಲು ‌ಹೆಬ್ಬಾರು ಸೇತುವೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಆರೋಪಿಗಳಿಬ್ಬರನ್ನು

ಅಕ್ರಮವಾಗಿ 4 ಜಾನುವಾರುಗಳ ಸಾಗಾಟ: ಇಬ್ಬರು ಆರೋಪಿಗಳ ಬಂಧನ Read More »

ಮೊದಲ ಮದುವೆ ಮುಚ್ಚಿಟ್ಟು ಎರಡನೇ ಮದುವೆ: ಅಶ್ರಫ್‌ನಿಗೆ ಧರ್ಮದೇಟು ‌ನೀಡಿದ ಎರಡನೇ ಪತ್ನಿಯ ತಾಯಿ

ಪುತ್ತೂರು: ಮೊದಲು ಮದುವೆಯಾಗಿರುವ ‌ಸಂಗತಿಯನ್ನು ರಹಸ್ಯವಾಗಿಟ್ಟು, ಎರಡನೇ ಮದುವೆ ಮಾಡಿಕೊಂಡ ವ್ಯಕ್ತಿಗೆ ಆತನ ಎರಡನೇ ಪತ್ನಿಯ ಕಡೆಯವರು ಮನೆಯೊಂದರಲ್ಲಿ ಕೂಡಿ ಹಾಕಿ, ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಕೆಮ್ಮಿಂಜೆಯ ಬೆಳ್ಳಗುಡ್ಡೆ ನಿವಾಸಿ ಮಹಮ್ಮದ್ ಅಶ್ರಫ್ (35) ಎಂದು ಗುರುತಿಸಲಾಗಿದೆ. ಆರೋಪಿ ಅಶ್ರಫ್‌ಗೆ ಖತೀಜಮ್ಮ ಜೊತೆಗೆ ಮೊದಲೇ ಮದುವೆ ನಡೆದಿದ್ದರೂ, ಅದನ್ನು ರಹಸ್ಯವಾಗಿಟ್ಟು ಮೂಡಬಿದ್ರೆಯ ಐಸಮ್ಮ ಎಂಬವರ ಪುತ್ರಿ ರುಬಿಯಾ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದ. ಈ ವಿಚಾರ ತಿಳಿದ ಖತೀಜಮ್ಮ ಅಶ್ರಫ್ ವಿರುದ್ಧ ಪುತ್ತೂರು ಮಹಿಳಾ ಪೊಲೀಸರಿಗೆ ದೂರು

ಮೊದಲ ಮದುವೆ ಮುಚ್ಚಿಟ್ಟು ಎರಡನೇ ಮದುವೆ: ಅಶ್ರಫ್‌ನಿಗೆ ಧರ್ಮದೇಟು ‌ನೀಡಿದ ಎರಡನೇ ಪತ್ನಿಯ ತಾಯಿ Read More »

error: Content is protected !!
Scroll to Top