ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನ
ಪುತ್ತೂರು: 2025 -26 ನೇ ಸಾಲಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನರಾಗಿದ್ದಾರೆ. ಕಿರು ಪರಿಚಯ ಸವಣೂರು ಗ್ರಾಮದ ಪರಣೆ ನಿವಾಸಿ ಸೀತಾರಾಮ ಗೌಡ ಮತ್ತು ಗಿರಿಜ ದಂಪತಿಗಳ ಪುತ್ರ ತಾರಾನಾಥ ಪಿ ಇವರು 1971 ರಲ್ಲಿ ಜನಿಸಿದರು ಸವಣೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಕಾಣಿಯೂರು ನಲ್ಲಿ ಪ್ರೌಢ ಮತ್ತು ಕಾಲೇಜು ಶಿಕ್ಷಣ, 1990 ರಲ್ಲಿ ಮಂಗಳೂರು ನಲ್ಲಿ ಟಿ ಸಿ ಎಚ್ ಪದವಿ ಪಡೆದು […]
ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನ Read More »










