ಕಡಬ ತಾಲೂಕು ಕಛೇರಿಯಲ್ಲಿ 5 ತಿಂಗಳಾದರೂ ವಿಲೇವಾರಿವಾಗದ 94ಸಿ ಕಡತ! ಪ್ರಶ್ನಿಸಿದ ಪತ್ರಕರ್ತನಿಗೆ ದಬಾಯಿಸಿದ ತಾಲೂಕು ಕಛೇರಿ ಸಿಬ್ಬಂದಿ
ಕಡಬ: ಕಡಬ ತಾಲೂಕು ಕಚೇರಿಯಲ್ಲಿ ವಿಲೇವಾರಿಯಾಗದೆ ಉಳಿದ 94 ಸಿ ಕಡತದ ಬಗ್ಗೆ ವಿಚಾರಿಸಲು ತೆರಳಿದ ಪತ್ರಕರ್ತರಿಗೆ ಕಡತ ವಿಲೇವಾರಿ ಸಿಬಂದಿ ಅನುಚಿತವಾಗಿ ವರ್ತಿಸಿದ ಅರೋಪ ವ್ಯಕ್ತವಾಗಿದೆ. ಕಳೆದ 5 ತಿಂಗಳ ಹಿಂದೆ ಸುಬ್ರಹ್ಮಣ್ಯದ ಮಹಿಳೆಯೋರ್ವರು 94 ಸಿ ಅರ್ಜಿ ಸಲ್ಲಿಸಿದ್ದರು. ಬಳಿಕ ಕುಂಟುತ್ತಾ ಸಾಗುತ್ತಾ ವಿಲೇವಾರಿಯಾಗಲಿಲ್ಲ. ಈ ಬಗ್ಗೆ ಸುಬ್ರಹ್ಮಣ್ಯ ಗ್ರಾಮದ ಕಡತ ವಿಲೇವಾರಿ ಮಾಡುವ ಸಿಬ್ಬಂದಿ ಬಳಿ ತೆರಳಿ ಕಡಬದ ಪತ್ರಕರ್ತರೋರ್ವರು ವಿಚಾರಿಸುವ ವೇಳೆ ಪತ್ರಕರ್ತ ಎಂದು ಪರಿಚಯಿಸಿಕೊಂಡಿದ್ದಾರೆ. ಪತ್ರಕರ್ತರು ಎಂದು ಪರಿಚಯಿಸಿಕೊಂಡು ಇಲ್ಲಿಗೆ […]