ಶಾಂತಿಗೋಡು ಒಕ್ಕಲಿಗ ಗೌಡ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ರಕ್ತದಾನ ಶಿಬಿರ
ಪುತ್ತೂರು: ಶಾಂತಿಗೋಡು ಒಕ್ಕಲಿಗ ಗೌಡ ಮಾತೃ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ ಹಾಗೂ ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘಗಳ ಜಂಟಿ ಆಶ್ರಯದಲ್ಲಿ, ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಸಹಯೋಗದೊಂದಿಗೆ ವಾರ್ಷಿಕ ಮಹಾಸಭೆ ಮತ್ತು ರಕ್ತದಾನ ಶಿಬಿರವು ಜನವರಿ 18ರಂದು ಜಗದೀಶ್ ಗೌಡ ಬಜಪ್ಪಾಳ ಅವರ ಗೃಹದಲ್ಲಿ ಜರುಗಿತು. ಸಮಾಜ ಸೇವೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಈ ರಕ್ತದಾನ ಶಿಬಿರದಲ್ಲಿ ಗೌಡ ಸಮಾಜ ಬಾಂಧವರು ಪಾಲ್ಗೊಂಡು ರಕ್ತದಾನ ಮಾಡಿದರು. ಕಾರ್ಯಕ್ರಮವನ್ನು ತುಂಗಮ್ಮ ಬಜಪ್ಪಾಳ […]
ಶಾಂತಿಗೋಡು ಒಕ್ಕಲಿಗ ಗೌಡ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ರಕ್ತದಾನ ಶಿಬಿರ Read More »










