ವೈಟ್ ಹೌಸ್ ಬಳಿ ಗುಂಡಿನ ದಾಳಿ : ಟ್ರಂಪ್ ಸೇಫ್
ಬಂದೂಕುಧಾರಿಯನ್ನು ಹೊಡೆದುರುಳಿದ ಭದ್ರತಾ ಸಿಬ್ಬಂದಿ ವಾಷಿಂಗ್‌ಟನ್ : ಅಮೆರಿಕ ಅಧ್ಯಕ್ಷರ ಅಧಿಕೃತ ನಿವಾಸವಾದ ಶ್ವೇತಭವನದ ಬಳಿ ಗುಂಡಿನ ದಾಳಿ ನಡೆದಿದ್ದು, ಪೆನ್ಸಿಲ್ವೇನಿಯಾ ಅವೆನ್ಯೂ NW ಬಳಿ ಫೈರಿಂಗ್ ನಡೆದಿದೆ. ಗುಂಡಿನ ದಾಳಿ ನಡೆದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲೇ ಇದ್ದರು. ಶ್ವೇತಭವನದ ಹೊರಗೆ ಶಂಕಿತ 20 ಸುತ್ತು ಗುಂಡು ಹಾರಿಸಿದ್ದು. ಅಮೆರಿಕದ ಭದ್ರತಾ ಪಡೆಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ. ಅಮೆರಿಕದ ಸೀಕ್ರೆಟ್ ಸರ್ವಿಸ್ ಶನಿವಾರ ತಡರಾತ್ರಿ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಸಂಜೆ ಸುಮಾರು 6 […]
ವೈಟ್ ಹೌಸ್ ಬಳಿ ಗುಂಡಿನ ದಾಳಿ : ಟ್ರಂಪ್ ಸೇಫ್ Read More »










