ಇಂದು (ಮಾ.30) : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ, ಧಾರ್ಮಿಕ ಸಭಾ ಕಾರ್ಯಕ್ರಮ
ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಕೊನೆಯ ದಿನವಾದ ಗುರುವಾರದ ಕಾರ್ಯಕ್ರಮ ಈ ಕೆಳಗಿನಂತಿದೆ. ಮುಂಜಾನೆ 5 ರಿಂದ 108 ಕಾಯಿ ಗಣಪತಿ ಹೋಮ, 6.32 ರಿಂದ 7.10 ರ ವರೆಗೆ ನಡೆಯುವ ಮೀನ ಲಗ್ನದ ಶುಭಮುಹೂರ್ತದಲ್ಲಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧಕ್ರಿಯೆ, ಬ್ರಹ್ಮಕಲಶಾಭಿಷೇಕ, 10.30 ಕ್ಕೆ ಶ್ರೀಗಳಿಂದ ರಥ ಸಮರ್ಪಣೆ, 12 ಕ್ಕೆ ಮಹಾಪೂಜೆ, ವೈದಿಕ ಮಂತ್ರಾಕ್ಷತೆ,ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನಡೆಯಲಿದೆ. ಸಂಜೆ 6.30 ರಿಂದ ಮಹಾಪೂಜೆ, […]