ಫೈನಾನ್ಸ್ ನಲ್ಲಿ ದರೋಡೆಗೆ ಯತ್ನಿಸಿದ ಮೂವರ ಬಂಧನ | ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ
ಬಜಪೆ: ಬುರ್ಖಾ ಧರಿಸಿ ಬಂದು ಆ್ಯಸಿಡ್ ಎರಚಿ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತ ಆರೋಪಿಗಳು. ಬಂಧಿತರಿಂದ 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ. ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿ ಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಬಜಪೆ […]
ಫೈನಾನ್ಸ್ ನಲ್ಲಿ ದರೋಡೆಗೆ ಯತ್ನಿಸಿದ ಮೂವರ ಬಂಧನ | ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ Read More »










