ಸವಣೂರಿನಲ್ಲಿ ವಿದ್ಯಾರಶ್ಮಿ ಹೊಟೇಲ್ ಶುಭಾರಂಭ
ಪುತ್ತೂರು: ಸವಣೂರು ಪದ್ಮಾಂಭಾ ಪೆಟ್ರೋಲ್ ಪಂಪ್ ಹತ್ತಿರ ವಿದ್ಯಾರಶ್ಮಿ ಕ್ಯಾಂಟೀನ್ (ಮಾಂಸಾಹಾರಿ ಮತ್ತು ಸಸ್ಯಹಾರಿ ಊಟ ಹಾಗೂ ಉಪಹಾರ) ಜು. 9 ರಂದು ಹೊಸ ಆಡಳಿತದೊಂದಿಗೆ ಶುಭಾರಂಭಗೊಂಡಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ಯವರು ದೀಪ ಬೆಳಗಿಸಿ, ವಿದ್ಯಾರಶ್ಮಿ ಕ್ಯಾಂಟೀನ್ ನ್ನು ಉದ್ಘಾಟಿಸಿ, ಶುಭಕೋರಿದರು. ಅರ್ಚಕ ಶಿವ ಭಟ್ ಸಾಮಗಾನರವರು ಪೂಜಾ ವಿಧಿವಿಧಾನವನ್ನು ನಡೆಸಿಕೊಟ್ಟರು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಆಶ್ವಿನ್ ಎಲ್. ಶೆಟ್ಟಿ, ವಿದ್ಯಾರಶ್ಮಿ ಸಂಸ್ಥೆಯ […]
ಸವಣೂರಿನಲ್ಲಿ ವಿದ್ಯಾರಶ್ಮಿ ಹೊಟೇಲ್ ಶುಭಾರಂಭ Read More »










