ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಬೆಳ್ಳಾರೆ ಶಾಖೆ 2ನೇ ವರ್ಷಕ್ಕೆ ಪಾದಾರ್ಪಣೆ | ಗಣಹೋಮ, ಲಕ್ಷ್ಮೀಪೂಜೆ
ಬೆಳ್ಳಾರೆ: ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಬೆಳ್ಳಾರೆ ಶಾಖೆ ಒಂದು ವರ್ಷ ಯಶಸ್ವಿಯಾಗಿ ಪೂರೈಸಿ 2 ನೇ ವರ್ಷಕ್ಕೆ ಇಂದು ಪಾದಾರ್ಪಣೆ ಮಾಡಿತು. ಇದರ ಅಂಗವಾಗಿ ಬೆಳಿಗ್ಗೆ ಕಚೇರಿಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರಾದ ಪ್ರವೀಣ್ ಕುಂಟ್ಯಾನ, ಸಲಹಾ ಸಮಿತಿ ಅಧ್ಯಕ್ಷ ಸತೀಶ್ ಪಾಂಬಾರು, ಉಪಾಧ್ಯಕ್ಷ ಲೋಕೇಶ್ ಚಾಕೋಟೆ, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಧರ ಕಣಜಾಲು, ಸಲಹಾ ಸಮಿತಿ ಸದಸ್ಯರುಗಳಾದ ನಾರಾಯಣ ಗೌಡ […]










