ಇಂದು ಮಂಗಳೂರು ಕಂಬಳ
9ನೇ ವರ್ಷಕ್ಕೆ 9 ವಿಶಿಷ್ಟ ಕಾರ್ಯಕ್ರಮಗಳ ಆಕರ್ಷಣೆ ಮಂಗಳೂರು: ಸಂಸದ ಕ್ಯಾ.ಬ್ರಿಜೇಶ್ ಶೆಟ್ಟಿಯವರ ಸಾರಥ್ಯದಲ್ಲಿ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯುವ 9ನೇ ವರ್ಷದ ಮಂಗಳೂರು ಕಂಬಳ ಇಂದು ವಿಶೇಷ ಆಕರ್ಷಣೆಯೊಂದಿಗೆ ನಡೆಯಲಿದೆ. ಶನಿವಾರ ಆಯೋಜಿಸಲಾಗಿರುವ ಈ ವರ್ಷದ ಕಂಬಳದಲ್ಲಿ ಒಟ್ಟು 9 ವಿಭಿನ್ನ ಚಟುವಟಿಕೆಗಳನ್ನು ರೂಪಿಸಲಾಗಿದೆ. ತುಳು ಸಂಸ್ಕೃತಿ ಹಾಗೂ ಕಂಬಳದ ಮಹತ್ವವನ್ನು ನಗರ ಪ್ರದೇಶದಲ್ಲಿ ಬೆಳೆದ ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ 9 ವರ್ಷಗಳ ಹಿಂದೆ ಸಣ್ಣ ಪ್ರಯತ್ನವಾಗಿ ಆರಂಭಗೊಂಡ ಮಂಗಳೂರು ಕಂಬಳ […]










