ಮುಂದುವರಿದ ಗ್ಯಾಸ್ ಸಮಸ್ಯೆ : ಅನೇಕ ಹೋಟೆಲ್‌ಗಳು ಬಂದ್
ಅಕ್ರಮವಾಗಿ ಸಂಗ್ರಹಿಸಿಟ್ಟವರ ಮೇಲೆ ದಾಳಿ ; ಕಾಳಸಂತೆಯಲ್ಲಿ 4 ಪಟ್ಟು ದರ ಬೆಂಗಳೂರು: ಇಸ್ರೆಲ್-ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧದ ಪರಿಣಾಮ ಗ್ಯಾಸ್ ಕೊರತೆಯಾಗಿ ಜನರು ಇನ್ನಿಲ್ಲದ ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯದ ಎಲ್ಲೆಡೆ ಸಿಲಿಂಡರ್ ಇಲ್ಲದೆ ಹೋಟೆಲ್‌ಗಳು ಮುಚ್ಚಿವೆ. ಈ ನಡುವೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವವರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 316 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದೆ. ಈ ಸಂಬಂಧ […]
ಮುಂದುವರಿದ ಗ್ಯಾಸ್ ಸಮಸ್ಯೆ : ಅನೇಕ ಹೋಟೆಲ್‌ಗಳು ಬಂದ್ Read More »










