ದ..ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆ | ದ.ಕ. ಕ್ಕೆ ಯತೀಶ್ ಎನ್. | 25 ಮಂದಿಯನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ
ಪುತ್ತೂರು: ರಾಜ್ಯ ಸರಕಾರ 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾತ್ರೋ ರಾತ್ರಿ ಈ ಕ್ರಮ ಕೈಗೊಂಡಿದೆ. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್. ಅವರನ್ನು ನೇಮಕ ಮಾಡಲಾಗಿದೆ. ಮಂಡ್ಯ ಎಸ್ಪಿಯಾಗಿದ್ದ ಯತೀಶ್ ದಕ್ಷಿಣ ಕನ್ನಡಕ್ಕೆ ನೂತನ ಎಸ್ಪಿಯಾಗಿ ನೇಮಕವಾಗಿದ್ದು, ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ರಿಷ್ಯಂತ್ ವರ್ಗಾವಣೆಯಾಗಿದ್ದಾರೆ. ವರ್ಗಾವಣೆಗೊಂಡ 25 ಮಂದಿ ಐಪಿಎಸ್ ಅಧಿಕಾರಿ ವಿವರ ಈ ಕೆಳಗಿನಂತಿದೆ. ಲಾಬೂರಾಮ್ : ಐಜಿಪಿ ಕೇಂದ್ರ ವಲಯ, […]










