ಸವಣೂರು ಕಂಚಿಕಾರ ಕೆರೆ ಸುತ್ತ ಖಾಸಗಿ ವ್ಯಕ್ತಿಯಿಂದ ಒತ್ತುವರಿ | ಸಮಸ್ಯೆ ಪರಿಹರಿಸದಿದ್ದಲ್ಲಿ ಸದಸ್ಯರಿಂದ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ
ಪುತ್ತೂರು : ಸವಣೂರು ಗ್ರಾಪಂ ವ್ಯಾಪ್ತಿಯಲ್ಲಿರುವ ಕಂಚಿಕಾರ ಕೆರೆಯ ವ್ಯಾಪ್ತಿಯಲ್ಲಿನ ಐತಿಹಾಸಿಕ ಕಂಚಿಕಾರ ಕೆರೆಯನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದು, ಈ ಕೆರೆಯ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಕಂದಾಯ ಜಾಗವನ್ನು ಖಾಸಗಿ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಕೆರೆ ಅತಿಕ್ರಮಣದ ಬಗ್ಗೆ ಗ್ರಾಪಂ ನಿರ್ಣಯ ಕೈಗೊಂಡು ಸಂಬಂಧಿಸಿದ ಕಂದಾಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಫೆ.೨೦ರಂದು ದೋಳ್ಪಾಡಿಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮವಿದೆ. ಅದಕ್ಕೆ ಮೊದಲು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ ಮುಂದಿನ […]