ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳ’ ಕುರಿತು ಕಾರ್ಯಗಾರ
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಹಾಗೂ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳು’ ಕುರಿತು ಕಾರ್ಯಗಾರವು ಜೂನ್ 27ರಂದು ಫಿಲೋಮಿನಾ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯದ ಮನಶಾಸ್ತ್ರಜ್ಞರು ಮತ್ತು ಜೀವನ ಕೌಶಲ್ಯ ತರಬೇತುದಾರರು ಆಗಿರುವ ಮೀನಾ ಕುಮಾರಿ.ಕೆ ಅವರು ಮಾತನಾಡಿ ಹದಿಹರೆಯದ ಮಕ್ಕಳಲ್ಲಿ ಹೆಚ್ಚಾಗಿ ಶಾರೀರಿಕ ಬದಲಾವಣೆ, ಆತ್ಮ ವಿಶ್ವಾಸದ ಕೊರತೆ, ಸಿಟ್ಟು, ಹಠಮಾರಿತನ, ಖಿನ್ನತೆಗೆ ಒಳಗಾಗುವ ಗುಣ ಮತ್ತು ಒತ್ತಡಗಳು […]
ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳ’ ಕುರಿತು ಕಾರ್ಯಗಾರ Read More »










