ಪ್ರಗತಿ ಬಂದು ಸ್ವಸಹಾಯ ಸಂಘಗಳ ಕ್ವೀಕ್ಕ್ ಆಡಿಟ್ ಮತ್ತು ಆಂತರಿಕ ಲೆಕ್ಕಪರಿಶೋಧನೆಗೆ ಚಾಲನೆ
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವಿಟ್ಲ ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದಲ್ಲಿ ಆರ್ಥಿಕ ವರ್ಷದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಕ್ವೀಕ್ಕ್ ಆಡಿಟ್ ಮತ್ತು ಆಂತರಿಕ ಲೆಕ್ಕಪರಿಶೋಧನೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ ಸಂಘಕ್ಕೆ ಗ್ರೆಡಿಂಗ್ ರಿಪೋರ್ಟನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೆದಿಲ ಎ.ಬಿ ಒಕ್ಕೂಟಗಳ ಸೇವಾ ಪ್ರತಿನಿಧಿಗಳು, ನಿಕಟ ಪೂರ್ವ ಅಧ್ಯಕ್ಷರುಗಳು, ವಲಯ ಮೇಲ್ವಿಚಾರಕರು, ತಾಲೂಕಿನ ವಿಚ ಕ್ಷಣಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.
ಪ್ರಗತಿ ಬಂದು ಸ್ವಸಹಾಯ ಸಂಘಗಳ ಕ್ವೀಕ್ಕ್ ಆಡಿಟ್ ಮತ್ತು ಆಂತರಿಕ ಲೆಕ್ಕಪರಿಶೋಧನೆಗೆ ಚಾಲನೆ Read More »










