ಸಾಮೂಹಿಕ ಶ್ರೀ ಸಂಕಷ್ಟ ಚತುರ್ಥಿ ವೃತ ಕಲ್ಪೋಕ್ತ ಪೂಜೆ
ಪುತ್ತೂರು: ಪುತ್ತೂರು ನವ್ಯಶ್ರೀ ಮಹಿಳಾ ಮಂಡಲ ಹಾಗೂ ವಿಶ್ವ ಹಿಂದೂ ಪರಿಷತ್ ಮಾತೃಶಕ್ತಿ ದುರ್ಗಾವಾಹಿನಿ ವತಿಯಿಂದ ಸಾಮೂಹಿಕ ಶ್ರೀ ಸಂಕಷ್ಟ ಚತುರ್ಥಿ ವೃತ ಕಲ್ಪೋಕ್ತ ಪೂಜೆ ಮಂಗಳವಾರ ಸಂಜೆ ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದ ಕಲ್ಯಾಣ ಮಂಠಪದಲ್ಲಿ ನಡೆಯಿತು. ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪರ ನೇತೃತ್ವದಲ್ಲಿ ರಾಜೇಶ್ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ನೂರಾರು ಮಂದಿ ಪೂಜಾ ಸೇವೆ ಮಾಡಿಸಿದರು.
ಸಾಮೂಹಿಕ ಶ್ರೀ ಸಂಕಷ್ಟ ಚತುರ್ಥಿ ವೃತ ಕಲ್ಪೋಕ್ತ ಪೂಜೆ Read More »










