ಕೆಲಸದ ಒತ್ತಡ ಮತ್ತು ಮಾನಸಿಕ ಆರೋಗ್ಯ
ಯುವ ಜನತೆಯಲ್ಲಿ ಹೆಚ್ಚುತ್ತಿದೆ ಖಿನ್ನತೆ ಇತ್ತೀಚಿನ ದಿನಗಳಲ್ಲಿ ಬದುಕು ಹೆಚ್ಚು ಸ್ಪರ್ಧಾತ್ಮಕ ಆಗುತ್ತಾ ಇದೆ. ಯುವಜನತೆ ಹೆಚ್ಚು ಹೆಚ್ಚು ದುಡ್ಡು, ಅಧಿಕಾರ, ಕೀರ್ತಿ, ಯಶಸ್ಸುಗಳ ಹಿಂದೆ ಓಡುತ್ತಾ ಇದ್ದಾರೆ.ಪರಿಣಾಮವಾಗಿ ಸಣ್ಣ ಪ್ರಾಯದಲ್ಲಿಯೇ ಹತಾಶೆ, ನಿರಾಸೆ, ಒತ್ತಡಗಳ ಮೂಟೆಯನ್ನು ತಮ್ಮ ಭಾವಕೋಶಕ್ಕೆ ತಮಗೆ ಅರಿವು ಇಲ್ಲದಂತೆ ಸೇರಿಸಿಕೊಳ್ಳುತ್ತಿದ್ದಾರೆ. ಇಂದಿನ ಯುವಜನತೆ ತಮ್ಮ ವೃತ್ತಿ, ಕುಟುಂಬ ಮತ್ತು ಇತರ ಹೊಣೆಗಳನ್ನು ನಿಭಾಯಿಸಲು ವಿಪರೀತವಾಗಿ ಹೆಣಗುತ್ತಿದ್ಧಾರೆ. ಪರಿಣಾಮವಾಗಿ ಎಲ್ಲರೂ ಇಂದು ಒಂದು ಸಾಮಾನ್ಯ ಮಾನಸಿಕ ಕಾಯಿಲೆಗೆ ಒಳಗಾಗುತ್ತಿದ್ದಾರೆ. ಅದರ ಹೆಸರು ಖಿನ್ನತೆ. […]
ಕೆಲಸದ ಒತ್ತಡ ಮತ್ತು ಮಾನಸಿಕ ಆರೋಗ್ಯ Read More »