ಜೂ.20 : ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ಕರೆಂಟಿಲ್ಲ
ಪುತ್ತೂರು: ಉಪ್ಪಿನಂಗಡಿ-ಪುತ್ತೂರು ಮಾರ್ಗದಲ್ಲಿ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್ ಸಪ್ಲೈ ಮತ್ತು ಉಪ್ಪಿನಂಗಡಿ ಎಕ್ಸ್ ಪ್ರೆಸ್ ಫೀಡರ್ ನಲ್ಲಿ ಜೂ.20 ಗುರುವಾರ ಬೆಳಗ್ಗೆ 10 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಪುತ್ತೂರು ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್ ನಿಲುಗಡೆಗೊಳ್ಳಲಿದೆ. ವಿದ್ಯುತ್ ಸರಬರಾಜಾಗುವ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಜೂ.20 : ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ಕರೆಂಟಿಲ್ಲ Read More »










