ಫೆ.18 : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ
ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.18 ಶನಿವಾರ ಮಾಘ ಮಾಸದ ಚತುರ್ದಶಿಯಂದು ಸಂಜೆ 6.30 ರಿಂದ ನಡೆಯಲಿದೆ. ಅಂದು ಬೆಳಿಗ್ಗೆ 8 ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ರಿಂದ ಶತರುದ್ರಾಭಿಷೇಕ ಹಾಗೂ ಏಕ ಬಿಲ್ವಂ ಶಿವಾರ್ಪಣಂ ಸೇವೆ ನಡೆಯಲಿರುವುದು. ಮುಂಜಾನೆ 6.45 ರಿಂದ ಧ್ಯಾನ ಶಿವಮೂರ್ತಿ ಮುಂಭಾಗ ಭಜನೆ ಆರಂಭಗೊಂಡು ಮರುದಿನ ಬೆಳಗ್ಗಿನ ತನಕ ನಡೆಯಲಿರುವುದು. ಬೆಳಗ್ಗೆ 9 ಗಂಟೆಯಿಂದ […]
ಫೆ.18 : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ Read More »