ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ’ ಪ್ರಶಸ್ತಿ ಪ್ರದಾನ | ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಪುತ್ತೂರು: 2023-24ನೇ ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯ ದಲ್ಲಿ ಶೇ.100 ಅಂಕ ಪಡೆದ ಮತ್ತು 10ನೇ ತರಗತಿಯಲ್ಲಿ 605ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರ ನೀಡಿ ಗೌರವಿಸುವ ಕಾರ್ಯಕ್ರಮ ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಇಂದು ಪ್ರಯತ್ನ ಮಾಡಿದರೆ ಎನೂ […]










