ಸಂಸದರಿಂದ ಹನುಮಗಿರಿ ಕ್ಷೇತ್ರ ಅಮರಗಿರಿ ಶ್ರೀ ಭಾರತೀ ಅಮರಜ್ಯೋತಿ ಮಂದಿರದ ಪರಿಶೀಲನೆ
ಪುತ್ತೂರು : ಫೆ.11 ರಂದು ನಡೆಯುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಅಮಿತ್‌ಷಾ ಅವರು ಈಶ್ವರಮಂಗಲದ ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಅಲ್ಲಿ ನೂತನವಾಗಿ ನಿರ್ಮಿಸಲಾದ ಅಮರಗಿರಿ ಶ್ರೀ ಭಾರತಿ ಅಮರಜ್ಯೋತಿ ಮಂದಿರವನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಸಹಾಯಕ ಆಯುಕ್ತ ಗಿರೀಶ್ ನಂದನ್, ಕ್ಷೇತ್ರದ ನನ್ಯ ಅಚ್ಚುತ […]
ಸಂಸದರಿಂದ ಹನುಮಗಿರಿ ಕ್ಷೇತ್ರ ಅಮರಗಿರಿ ಶ್ರೀ ಭಾರತೀ ಅಮರಜ್ಯೋತಿ ಮಂದಿರದ ಪರಿಶೀಲನೆ Read More »