ಎಸ್.ಎಸ್.ಎಲ್.ಸಿ., ಪಿಯುಸಿಯಲ್ಲಿ ಶೇ.95 ಕ್ಕಿಂತ ಅಧಿಕ ಅಂಕ ಪಡೆದ ಒಕ್ಕಲಿಗ ಸಮುದಾಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಪುತ್ತೂರು: ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ವತಿಯಿಂದ 2023-24 ನೇ ಸಾಲಿನ ಎಸ್. ಎಸ್. ಎಲ್. ಸಿ. ಮತ್ತು ಪಿ. ಯು. ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ 95 ಕ್ಕಿಂತ ಅಧಿಕ ಅಂಕ ಗಳಿಸಿರುವ ಒಕ್ಕಲಿಗ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಕ್ಕಲಿಗ ಜನಾಂಗದ ಅರ್ಹ ವಿದ್ಯಾರ್ಥಿಗಳು ತಮ್ಮ ಸ್ವ ವಿವರ, ಶಾಲಾ ಕಾಲೇಜಿನ ಹೆಸರು, ಎಸ್. ಎಸ್.ಎಲ್. ಸಿ / ಪಿ.ಯು.ಸಿ ಅಂಕಪಟ್ಟಿಯ ದೃಡೀಕೃತ ನಕಲು ಪ್ರತಿಗಳು, […]










