ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಸೇರಿ 13 ಜನ ಬಂಧನ
ಬೆಂಗಳೂರು : ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ನಗರ ಪೊಲೀಸ್ ಆಯುಕ್ತ ದಯಾನಂದ್, ಚಿತ್ರದುರ್ಗ […]
ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಸೇರಿ 13 ಜನ ಬಂಧನ Read More »










