ವಿವೇಕಾನಂದ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ
ಪುತ್ತೂರು: ದೀಪವು ಪ್ರಗತಿಯ ಸಂಕೇತ. ದೀಪದಂತೆ ವಿದ್ಯಾರ್ಥಿಗಳ ಬದುಕಿನಲ್ಲಿಯೂ ರಾಷ್ಟ್ರೀಯತೆ ಹಾಗೂ ಹೊಸ ಚಿಂತನೆಗಳು ಬೆಳಗಲಿ. ಯುವಜನತೆ ದೇಶದ ಸರ್ವತೋಮುಖ ಬೆಳವಣಿಗೆಯತ್ತ ಗಮನ ಹರಿಸಬೇಕಾಗಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೇಕಾದ ಉತ್ತಮ ಆಚಾರ ವಿಚಾರಗಳನ್ನು, ಆದರ್ಶ ಹಾಗೂ ಧ್ಯೇಯವನ್ನಿಟ್ಟುಕೊಂಡು ಈ ಸಂಸ್ಥೆ ಬೆಳೆದು ಬಂದಿದೆ. ಹಾಗಾಗಿ ಸದ್ವಿಚಾರಗಳನ್ನು ಮೈಗೂಡಿಸಿಕೊಂಡು ತಮ್ಮ ಗುರಿಗಳನ್ನು ಸಾಧಿಸುವತ್ತ ಗಮನಹರಿಸಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ […]
ವಿವೇಕಾನಂದ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ Read More »










