ಮೈತ್ರಿಕೂಟದ ಸಂಖ್ಯೆ 303 ಕ್ಕೆ ಏರಿಕೆ | ಹೊಸ ಸರಕಾರ ರಚನೆಯಾಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮೋದಿ
ಪುತ್ತೂರು: ಮೈತ್ರಿಕೂಟದ ಸಂಖ್ಯೆ ಬುಧವಾರ 303 ಕ್ಕೆ ಏರಿಕೆಯಾಗಿದ್ದು, ಈ ಹಿನ್ನಲೆಯಲ್ಲಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹಳೆಯ ಸರಕಾರ ವಿಸರ್ಜನೆ ಮಾಡಿ ರಾಷ್ಟ್ರಪತಿಗಳ ಮನವಿಗೆ ಹೊಸ ಸರಕಾರ ರಚನೆ ಆಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮೋದಿ ಮುಂದುವರಿಯಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಒಟ್ಟು 293 ಸ್ಥಾನಗಳನ್ನು ಹೊಂದಿತ್ತು. ಆದರೆ ಈಗ ಮೈತ್ರಿಕೂಟದ ಸಂಖ್ಯೆ ಎರಡೇ ದಿನದಲ್ಲಿ 303ಕ್ಕೆ ಏರಿಕೆಯಾಗಿದೆ. ಎನ್.ಡಿ.ಎ ಸಭೆ ನಡೆಸಿ ನಾಯಕರ ಸರ್ವಾನುಮತದ ಮೂಲಕ ಎನ್.ಡಿ.ಎ ನಾಯಕನಾಗಿ ಮೋದಿಯವರನ್ನು […]
ಮೈತ್ರಿಕೂಟದ ಸಂಖ್ಯೆ 303 ಕ್ಕೆ ಏರಿಕೆ | ಹೊಸ ಸರಕಾರ ರಚನೆಯಾಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮೋದಿ Read More »










