ಮಲ್ಪೆ ಸಮುದ್ರದಲ್ಲಿ ಸಿಕ್ಕಿದ ದೇವರ ವಿಗ್ರಹ : ವಿಡಿಯೋ ವೈರಲ್
ಇಸ್ಕಾನ್ ಅನುಯಾಯಿಗಳಿಗೆ ಸಿಕ್ಕಿದ ವಿಗ್ರಹ ಕುರಿತು ನಾನಾ ವದಂತಿ ಉಡುಪಿ: ಇಲ್ಲಿನ ಮಲ್ಪೆ ಕಡಲ ತೀರದಲ್ಲಿ ಭಾನುವಾರ ದೇವರ ವಿಗ್ರಹವೊಂದು ಸಮುದ್ರದಲ್ಲಿ ಸಿಕ್ಕಿ ಭಾರಿ ಕುತೂಹಲ ಕೆರಳಿಸಿದೆ. ಕೃಷ್ಣನೂರಿಗೆ ಸಾಕ್ಷಾತ್ ಕೃಷ್ಣನ ವಿಗ್ರಹವೇ ತೇಲಿ ಬಂದಿದೆ ಎಂದು ಭಾವಿಸಿ ಜನ ಸಂಭ್ರಮಿಸಿದ್ದಾರೆ. ಇದು ದೇವರ ಮಹಿಮೆ ಸಾವಿರಾರು ಜನ ವಿಗ್ರಹ ನೋಡಲು ಧಾವಿಸಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದೆ. ಮಲ್ಪೆಯಲ್ಲಿ ಪವಾಡ ಸಂಭವಿಸಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭಾನುವಾರ ಉಡುಪಿ ಕೃಷ್ಣಮಠದಲ್ಲಿ ಇಸ್ಕಾನ್ […]
ಮಲ್ಪೆ ಸಮುದ್ರದಲ್ಲಿ ಸಿಕ್ಕಿದ ದೇವರ ವಿಗ್ರಹ : ವಿಡಿಯೋ ವೈರಲ್ Read More »










