ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು
ಪುತ್ತೂರು: ಆನ್ಲೈನ್ ಮೂಲಕ ಡ್ರಮ್ ಉತ್ಪನ್ನಗಳನ್ನು ಪೂರೈಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಕೃಷಿ ಉಪಕರಣಗಳನ್ನು ಪೂರೈಸದೆ ವಂಚಿಸಿರುವುದಾಗಿ ವ್ಯಕ್ತಿಯೋರ್ವರು ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನಗರದ ನರಿಮೊಗರು ನಿವಾಸಿ ಗಣೇಶ್ ಪ್ರಭು (40) ಎಂಬವರು ಈ ಕುರಿತು ದೂರು ನೀಡಿದ್ದಾರೆ. ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ, ಅಗ್ರೋ ಉತ್ಪನ್ನಗಳನ್ನು ಕೃಷಿಕರಿಗೆ ಮಾರಾಟ ಮಾಡುತ್ತಿದ್ದು, ಯುನಿಟಿ ಪಾಲಿ ಬ್ಯಾರೆಲ್ಸ್ ಪ್ರೈವೇಟ್ ಲಿಮಿಟೆಡ್ ಅಶೋಕ ನಗರ, ಶಿವಾಜಿ ನಗರ, ಪುಣೆ, ಮಹಾರಾಷ್ಟ್ರ ಎಂಬ ಹೆಸರಿನಿಂದ ಗಣೇಶ್ […]
ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು Read More »










