2023ನೇ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕ ಜೂನ್ 15ಕ್ಕೆ ವಿಸ್ತರಣೆ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕವನ್ನು ಜೂನ್ 15ಕ್ಕೆ ವಿಸ್ತರಣೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಿದ್ದು, 2023ರ ಜನವರಿ 1 ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳುಹಿಸಿಕೊಡಬಹುದಾಗಿದೆ ಎಂದು ಈ ಹಿಂದಿನ ಪತ್ರಿಕಾ ಪ್ರಕಟಣೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿ ಮೇ […]
2023ನೇ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕ ಜೂನ್ 15ಕ್ಕೆ ವಿಸ್ತರಣೆ Read More »










