ಶಾಸಕ ಹರೀಶ್ ಪೂಂಜ ಬಂಧನ ಸಾಧ್ಯತೆ | ವಕೀಲರ ತಂಡ ಭೇಟಿ
ಬೆಳ್ತಂಗಡಿ : ಹರೀಶ್ ಪೂಂಜ ಬಂಧನ ಸಾಧ್ಯತೆಯಿದ್ದು, ಈ ಹಿನ್ನಲೆಯಲ್ಲಿ ಹರೀಶ್ ಪೂಂಜ ಅವರ ನಿವಾಸಕ್ಕೆ ವಕೀಲರ ತಂಡ ಇಂದು ಭೇಟಿ ನೀಡಿದೆ. ಶಾಸಕ ಹರಿಶ್ ಪೂಂಜ ನಿವಾಸಕ್ಕೆ ಬೇಟಿ ನೀಡಿರುವ ವಕೀಲರ ತಂಡ ಪೊಲೀಸರ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದಾರೆ. ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯು ನಡೆಯುತ್ತಿದೆ ಎನ್ನಲಾಗಿದೆ.
ಶಾಸಕ ಹರೀಶ್ ಪೂಂಜ ಬಂಧನ ಸಾಧ್ಯತೆ | ವಕೀಲರ ತಂಡ ಭೇಟಿ Read More »










