ಮೇ 23 : ವಿವಾ ಕಿಸಾನ್ ಕಿಂಗ್ ಸಾವಯವ ಗೊಬ್ಬರ ಹಾಗೂ ಸಾವಯವ ಕೃಷಿ ಮಾಹಿತಿ ಕಾರ್ಯಗಾರ
ಪುತ್ತೂರು: ಕೆಯ್ಯೂರು ಡಾ.ಪಿ.ಬಿ.ರೈ ಪ್ರತಿಷ್ಥಾನ ಹಾಗೂ ಪವಿತ್ರ ನೆಲ್ಯಾಡಿ ವಿವಾ ಎಂಟರ್ ಪ್ರೈಸಸ್ ಜಂಟಿ ಆಶ್ರಯದಲ್ಲಿ ವಿವಾ ಕಿಸಾನ್ ಕಿಂಗ್ ಸಾವಯವ ಗೊಬ್ಬರ ಹಾಗೂ ಸಾವಯವ ಕೃಷಿ ಮಾಹಿತಿ ಕಾರ್ಯಗಾರ ಮೇ 23 ಗುರುವಾರ ಬೆಳಿಗ್ಗೆ 10 ಕ್ಕೆ ಪುತ್ತೂರು ಬಂಟರ ಭವನದಲ್ಲಿ ನಡೆಯಲಿದೆ ಎಂದು ಪಿ.ಬಿ.ರೈ ಪ್ರತಿಷ್ಠಾನದ ಗೌರವಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿವಾ ಕಿಸಾನ್ ಕಿಂಗ್ ಅಡಕೆ, ತೆಂಗು ಸೇರಿದಂತೆ ಪ್ರತಿಯೊಂದು ಬೆಳೆಗಳಿಗೆ ಉತ್ತಮ ಸಾವಯವ ಔಷಧಿಯ […]
ಮೇ 23 : ವಿವಾ ಕಿಸಾನ್ ಕಿಂಗ್ ಸಾವಯವ ಗೊಬ್ಬರ ಹಾಗೂ ಸಾವಯವ ಕೃಷಿ ಮಾಹಿತಿ ಕಾರ್ಯಗಾರ Read More »










