ಸ್ನೇಹಿತೆಯ ಪ್ರೀತಿಗೆ ಮಧ್ಯಸ್ಥಿಕೆಗೆ ಹೋದ ಹೆಂಡತಿ ಶವವಾಗಿ ಪತ್ತೆ: ಗಂಡನ ವಿರುದ್ಧ ಕೊಲೆ ಆರೋಪ
ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕರೆಯನ್ನು ಸ್ವೀಕರಿಸಿ ಮಾತನಾಡಿದ ಕಾರಣಕ್ಕೆ ಗಂಡ ಮತ್ತು ಹೆಂಡತಿಯ ನಡುವೆ ಜಗಳವಾಗಿದ್ದು, ಪತ್ನಿ ಶವವಾಗಿ ಪತ್ತೆಯಾದ ಘಟನೆ ಆರ್. ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರಲಕ್ಷ್ಮೀ(25) ಎಂಬಾಕೆಯೇ ಮೃತ ದುರ್ದೈವಿ. ವರಲಕ್ಷ್ಮೀ ತಮ್ಮ ಸ್ನೇಹಿತೆಯ ಬಾಯ್‌ಫ್ರೆಂಡ್ ಮಾಡಿದ್ದ ಕರೆಯನ್ನು ಸ್ವೀಕರಿಸಿ ಮಾತನಾಡಿದ್ದಳು. ಇದಕ್ಕೆ ಆಕೆಯ ಗಂಡ ಗಂಗರಾಜು ಆಕ್ಷೇಪ ವ್ಯಕ್ತಪಡಿಸಿ, ಪ್ರೇಮಿಗಳ ಮಧ್ಯೆ ಹೋಗದಂತೆ, ಮಧ್ಯಸ್ಥಿಕೆ ವಹಿಸದಂತೆ ಎಚ್ಚರಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಈ ವಿಷಯದಲ್ಲಿ ಪತಿ ಪತ್ನಿ ನಡುವೆ ಮಾತಿಗೆ ಮಾತು […]
ಸ್ನೇಹಿತೆಯ ಪ್ರೀತಿಗೆ ಮಧ್ಯಸ್ಥಿಕೆಗೆ ಹೋದ ಹೆಂಡತಿ ಶವವಾಗಿ ಪತ್ತೆ: ಗಂಡನ ವಿರುದ್ಧ ಕೊಲೆ ಆರೋಪ Read More »










