ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ ರದ್ದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯು ವಿಧಾನಸೌಧದಲ್ಲಿ ನಡೆದಿದು, ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ ನೀಡಿದ್ದರ ಕುರಿತು, ಯಾವ ಕಾರಣ ಮತ್ತು ಉದ್ದೇಶದಿಂದ ಗ್ರೇಸ್ ಮಾರ್ಕ್ ನೀಡಲಾಗಿದ. ಈ ಕುರಿತು ತರಾಟೆ ತೆಗೆದುಕೊಳ್ಳಲಾಗಿದೆ. ಶಿಕ್ಷಣ ಇಲಾಖೆ ಈ ಸಂದರ್ಭದಲ್ಲಿ ಕೋವಿಡ್ ಸಂದರ್ಭದಲ್ಲಿ 5-10 ಗ್ರೇಸ್ ಮಾರ್ಕ್ಸ್ ನೀಡಿದ್ದಾಗಿಯೂ, ಈಗ ಅದನ್ನು ಹೆಚ್ಚಳ […]
ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ ರದ್ದು: ಸಿಎಂ ಸಿದ್ದರಾಮಯ್ಯ Read More »










