ಮೇ.17 ರಿಂದ 25 ರವರೆಗೆ ಥಿಯೇಟರ್ ಬಂದ್
ಇತ್ತೀಚೆಗೆ ಮಾಲಿವುಡ್ ನಲ್ಲಿ ಮಾತ್ರ ಸಿನಿಮಾಗಳು ರಿಲೀಸ್ ಆಗುತ್ತಿದ್ದು, ಅದು ಬಿಟ್ಟರೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲೂ ಕೈಲೆಕ್ಕದಷ್ಟು ಸಿನಿಮಾ ರಿಲೀಸ್ ಆಗುತ್ತಿವೆ. ಓಟಿಟಿ, ಪ್ಯಾನ್ ಇಂಡಿಯಾ ಬಂದ ಬಳಿಕ ಈಗೀಗ ಮೊದಲಿನ ಹಾಗೆ ಸ್ಟಾರ್ ನಟರ ಸಿನಿಮಾಗಳು ತಿಂಗಳಿಗೊಮ್ಮೆ ಅಥವಾ ವಾರದಲ್ಲಿ ಒಂದಾದರೂ ಬರುವುದಿಲ್ಲ. ಸ್ಟಾರ್ ನಟರು ಪ್ಯಾನ್ ಇಂಡಿಯಾ ರಿಲೀಸ್ ಗಾಗಿ ವರ್ಷದಲ್ಲಿ ಅಥವಾ ಎರಡು ವರ್ಷಕ್ಕೊಂದು ಸಿನಿಮಾಗಳನ್ನು ರಿಲೀಸ್ ಮಾಡುತ್ತಿದ್ದಾರೆ. ಆ ಸಿನಿಮಾಗಳು ರಿಲೀಸ್ ಆದ ವೇಳೆ ಹೆಚ್ಚಾಗಿ ಮಲ್ಟಿಪ್ಲೆಕ್ಸ್ ಗಳೇ […]
ಮೇ.17 ರಿಂದ 25 ರವರೆಗೆ ಥಿಯೇಟರ್ ಬಂದ್ Read More »










