ಎಸ್.ಎಸ್.ಎಲ್.ಸಿ. ಫಲಿತಾಂಶ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ | ಶ್ರೀಯಾ-621, ಬಾಲಾಜಿ-620 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ, ದ್ವಿತೀಯ
ಪುತ್ತೂರು: ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಇಲ್ಲಿನ ತೆಂಕಿಲವಿವೇಕನಗರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 244 ವಿದ್ಯಾರ್ಥಿಗಳೂ ಉತ್ತೀರ್ಣಗೊಂಡು ಶೇಕಡಾ 100 ಫಲಿತಾಂಶ ದಾಖಲಿಸಿದೆ. 27 ವಿದ್ಯಾರ್ಥಿಗಳು 600 ಕ್ಕಿಂತ ಅಧಿಕ ಅಂಕ ಗಳಿಸಿದ್ದಾರೆ. 110 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 115 ವಿದ್ಯಾರ್ಥಿಗಳು ಪ್ರಥಮ ಹಾಗೂ 19 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 600 ಕ್ಕಿಂತ ಮೇಲ್ಪಟ್ಟು ಅಂಕ ಪಡೆದವರು : ಶ್ರೀಯಾ (621), ಬಾಲಾಜಿ (620), ವಿಶಾಲ್‌ಪಿ. (618), ಶ್ರೀನಿಧಿ (618), ಶ್ರೇಯಸ್‌ಎಂ. (616), […]










