ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರು ಪೊಲೀಸ್ ವಶಕ್ಕೆ
ಮಂಗಳೂರು: MDMA ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ವ್ಯಕ್ತಿಗಳನ್ನು ಸುರತ್ಕಲ್ ಠಾಣಾ ವ್ಯಾಪ್ತಿಯ ಮುಕ್ಕಾ ವೇಯಿಂಗ್ ಬ್ರಿಜ್ ಸಮೀಪ ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ ಸಮಯದಲ್ಲಿ ಅಕ್ಕಪಕ್ಕದಲ್ಲಿ ಎರಡು ಕಾರುಗಳು ನಿಂತಿರುವುದು ಕಂಡು ಬಂದಿದೆ. ಒಂದು ಕಾರಿನಲ್ಲಿ ಕಾವು ನಿವಾಸಿ ಜಕರಿಯಾ ಮತ್ತು ಇನ್ನೊಂದು ಕಾರಿನಲ್ಲಿ ಮಿಥುನ್ ಪೂಜಾರಿ ಎಂಬವರು ಇದ್ದರು. ಇವರಿಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಡ್ರಗ್ಸ್ ಮಾರಾಟ ಮಾಡಲು ಬಂದಿರುವುದು ತಿಳಿದು ಬಂದಿದೆ. ಆರೋಪಿಗಳನ್ನು ವಶಕ್ಕೆ […]
ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರು ಪೊಲೀಸ್ ವಶಕ್ಕೆ Read More »










