ಕೌಟುಂಬಿಕ ಕಲಹ : ಜೀವ ಬೆದರಿಕೆ
ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಮೂಡುಕೋಡಿ ಗ್ರಾಮದ ನಿವಾಸಿ ವೆಂಕಟ್ರಮಣ ಭಟ್ (71) ಎಂಬವರ ಸೊಸೆ ವಸಂತಾ ಯಾನೆ ಮೋಹನಾಕ್ಷಿ, ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ, ತನ್ನ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು, ಸೊಸೆ ತನ್ನ ತಾಯಿ ಹಾಗೂ ಸಹೋದರ […]
ಕೌಟುಂಬಿಕ ಕಲಹ : ಜೀವ ಬೆದರಿಕೆ Read More »










