ಎಕ್ಸ್ ಖಾತೆಯಲ್ಲೂ ಪ್ರಧಾನಿ ಮೋದಿ ಅವರದ್ದೇ ದರ್ಬಾರ್

ನವದೆಹಲಿ: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ‌ಹೋಗುತ್ತಿದೆ. ಕಳೆದೊಂದು ‌ತಿಂಗಳ ಅಂಕಿ ಅಂಶಗಳ ಆಧಾರದಲ್ಲಿ ಹೇಳುವುದಾದರೆ, ಜಾಗತಿಕ ಮಟ್ಟದಲ್ಲೇ ಎಕ್ಸ್ ಖಾತೆಯಲ್ಲಿ ಅತೀ ಹೆಚ್ಚು ಲೈಕ್ಸ್ ಪಡೆದ ಹತ್ತು ಪೋಸ್ಟ್‌ಗಳ ಪೈಕಿ ಎಂಟು ಪೋಸ್ಟ್‌ಗಳು ಪ್ರಧಾನಿ ಮೋದಿ ಅವರದ್ದೇ ಆಗಿದೆ ಎನ್ನುವುದು ಗಮನಾರ್ಹ. ಇದು ಬೆಂಬಲಿಗರು, ಹಿಂಬಾಲಕರ ಜೊತೆಗೆ ಸಾರ್ವಜನಿಕರಿಗೆ ಪ್ರಧಾನಿ ಮೋದಿ ಬಗ್ಗೆ ಇರುವ ಆಸಕ್ತಿ ಮತ್ತು ಅವರ ಜನಪ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎನ್ನಬಹುದು. […]

ಎಕ್ಸ್ ಖಾತೆಯಲ್ಲೂ ಪ್ರಧಾನಿ ಮೋದಿ ಅವರದ್ದೇ ದರ್ಬಾರ್ Read More »

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ರವಿ ಪಾಂಬಾರ್ ಆಯ್ಕೆ

ಪುತ್ತೂರು: ಆರ್. ಪಿ. ಕಲಾ ಸೇವಾ ಟ್ರಸ್ಟ್ ( ರಿ) ಇದರ ಸಂಚಾಲಕ, ಸಂಘಟಕ, ಖ್ಯಾತ ಗಾಯಕ, ಯುವ ಸಾಹಿತಿ, ಕವಿ, ಜಾನಪದ ನೃತ್ಯಗಾರ ಕಲಾ ರತ್ನ ರವಿ ಪಾಂಬಾರು ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆ ಮತ್ತು ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ರವಿ ಪಾಂಬಾರ್ ಅವರ ಪ್ರತಿಭೆ ಕಲೆ ಸಂಸ್ಕೃತಿಯನ್ನು ಗುರುತಿಸಿ ಕನ್ನಡ ಫಿಲಂ ಚೇಂಬರ್ (ರಿ) ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ರಾಜ್ಯ ಪ್ರಶಸ್ತಿಗೆ ಆಯ್ಕೆ ಆಗಿರುತ್ತಾರೆ. ಬೆಂಗಳೂರಿನ

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ರವಿ ಪಾಂಬಾರ್ ಆಯ್ಕೆ Read More »

ನಂದಿನಿ ನದಿ ಮಲಿನ : ಸರ್ಕಾರಿ ಇಲಾಖೆಗಳ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ ಗ್ರಾಮಸ್ಥರು!

ಅಧಿಕಾರಿಗಳ ನಿರ್ಲಕ್ಷ್ಯದಿಂದ ಪವಿತ್ರ ನದಿ ಕಲುಷಿತ ಎಂದು ಆರೋಪ ಮಂಗಳೂರು : ಕಟೀಲಿನ ಮೂಲಕ ಹರಿದು ಹೋಗುತ್ತಿರುವ ಪವಿತ್ರ ನಂದಿನಿ‌ ನದಿ‌ ಕಲುಷಿತಗೊಳಿಸುತ್ತಿರುವ ಕುರಿತು ಸರ್ಕಾರಿ ಇಲಾಖೆಗಳು ವಿರುದ್ಧವೆ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರು ಮಹಾನಗರಪಾಲಿಕೆ, ಸಣ್ಣ ನೀರಾವರಿ ಇಲಾಖೆ, ಕೃಷಿ ಇಲಾಖೆ, ಆರೋಗ್ಯ ಇಲಾಖೆಯನ್ನು ಆರೋಪಿಗಳು ಎಂದು ಹೆಸರಿಸಿ ದೂರು ನೀಡಲಾಗಿದೆ. ಗ್ರಾಮಸ್ಥರು ನೀಡಿದ ದೂರಿನಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೇಳಾಯರು ಗ್ರಾಮಸ್ಥರಾದ ನಿತಿನ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದು,

ನಂದಿನಿ ನದಿ ಮಲಿನ : ಸರ್ಕಾರಿ ಇಲಾಖೆಗಳ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ ಗ್ರಾಮಸ್ಥರು! Read More »

ಈ ತಿಂಗಳಲ್ಲಿ ಜಮೆಯಾಗಲಿದೆ ಗೃಹಲಕ್ಷ್ಮಿಯ ಒಂದು ಕಂತು

ಮುಜುಗರದ ಬಳಿಕ ಒಂದು ಕಂತಿನ ಹಣ ಬಿಡುಗಡೆ ಮಾಡಿದ ಸರ್ಕಾರ ಬೆಂಗಳೂರು: ಸರ್ಕಾರ ಗೃಹಲಕ್ಷ್ಮಿ ಸ್ಕೀಂನ ಒಂದು ಕಂತಿನ ಹಣ ಬಿಡುಗಡೆ ಮಾಡಿದೆ. ಹೀಗಾಗಿ ಗೃಹಲಕ್ಷ್ಮಿ ಹೊಸವರ್ಷಕ್ಕೂ ಮುನ್ನ ಬಹುತೇಕ ಈ ಮಾಸಾಂತ್ಯದಲ್ಲಿ ಗೃಹಲಕ್ಷ್ಮಿ ಒಂದು ಕಂತಿ ಹಣ ಖಾತೆಗೆ ಜಮೆಯಾಗಲಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೇಲೆ ಈಗ 2-3 ತಿಂಗಳಿಗೊಮ್ಮೆ ಮಾತ್ರ ಗೃಹಲಕ್ಷ್ಮಿ ದುಡ್ಡು ಆಕೌಂಟ್ ಹಾಕುತ್ತಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣವನ್ನು ಜಮೆ ಮಾಡದಿರುವ

ಈ ತಿಂಗಳಲ್ಲಿ ಜಮೆಯಾಗಲಿದೆ ಗೃಹಲಕ್ಷ್ಮಿಯ ಒಂದು ಕಂತು Read More »

ರಕ್ತ ಬ್ಯಾಂಕ್‌ನಿಂದ ತಂದುಕೊಟ್ಟ ರಕ್ತದಿಂದಾಗಿ ಐವರು ಮಕ್ಕಳಿಗೆ ಎಚ್‌ಐವಿ ಸೋಂಕು

ಮಧ್ಯ ಪ್ರದೇಶ ಸರ್ಕಾರಿ ಆಸ್ಪತ್ರೆಯ ವೈದ್ಯರ ಎಡವಟ್ಟಿನಿಂದ ಮಕ್ಕಳ ಜೀವನ ಸಂಕಷ್ಟ ಭೋಪಾಲ್‌ : ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಎಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರಿ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮೂವರು ಆರೋಗ್ಯ ಸಿಬ್ಬಂದಿಯನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದೆ. ಥಲಸ್ಸೆಮಿಯಾದಿಂದ ಬಳಲುತ್ತಿದ್ದ 15 ವರ್ಷದೊಳಗಿನ 6 ಮಕ್ಕಳಿಗೆ ರಕ್ತ ಕೊಡುವಾಗ ವೈದ್ಯರು ಎಡವಟ್ಟು

ರಕ್ತ ಬ್ಯಾಂಕ್‌ನಿಂದ ತಂದುಕೊಟ್ಟ ರಕ್ತದಿಂದಾಗಿ ಐವರು ಮಕ್ಕಳಿಗೆ ಎಚ್‌ಐವಿ ಸೋಂಕು Read More »

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್‌ ಪಂದ್ಯ ಆಡಿಸಲು 17 ಷರತ್ತು

ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತದ ಬಳಿಕ ರದ್ದಾಗಿರುವ ಅಂತಾರಾಷ್ಟ್ರೀಯ ಪಂದ್ಯಗಳು ಬೆಂಗಳೂರು : ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಗ್ರೀನ್ ಸಿಗ್ನಲ್ ದೊರೆತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಘಟನೆಯ ನಂತರ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಇದೀಗ ಬೆಂಗಳೂರು ಪೊಲೀಸರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ಕಟ್ಟುನಿಟ್ಟಾದ 17 ಅಂಶಗಳ ಮಾರ್ಗಸೂಚಿಯನ್ನು ಸಿದ್ಧಪಡಿಸಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಲು ಸಜ್ಜಾಗಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್‌ ಪಂದ್ಯ ಆಡಿಸಲು 17 ಷರತ್ತು Read More »

ಇನ್‌ಸ್ಟಾಗ್ರಾಂನಲ್ಲಿ ಪೊಲೀಸರ ಅವಹೇಳನ ಮಾಡಿದ ಆರೋಪಿ ಸೆರೆ

ಮಂಗಳೂರು : ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಪ್ರಚೋದನಕಾರಿ ಸಂದೇಶ ಹರಿಬಿಟ್ಟಿದ್ದ ಹಾಗೂ ಬಜಪೆ ಪೊಲೀಸರನ್ನು ಅವಹೇಳನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು, ಕಾಟಿಪಾಳ್ಳ ನಿವಾಸಿ ಅಭಿಷೇಕ್ ಎಂ(23) ಬಂಧಿತ ಆರೋಪಿ. mr_a_titude ಎಂಬ ಇನ್‌ಸ್ಟಾಗ್ರಾಮ್ ಪೇಜ್ ಮುಖಾಂತರ ಹೋಟೆಲ್ ನಿಸರ್ಗ ಎಂಬ ಫೋಟೋವನ್ನು ಹಾಕಿ ಅದರ ಮೇಲೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಜಪೆ ಪೊಲೀಸರಿಂದ ರಾಜಾತಿಥ್ಯ, ದಿನಾಲೂ ನಿಸರ್ಗ ಹೋಟೆಲ್‌ನಿಂದ ಬೀಫ್ ಊಟವನ್ನು ನೀಡುತ್ತಿದ್ದಾರೆ. ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸ್

ಇನ್‌ಸ್ಟಾಗ್ರಾಂನಲ್ಲಿ ಪೊಲೀಸರ ಅವಹೇಳನ ಮಾಡಿದ ಆರೋಪಿ ಸೆರೆ Read More »

ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ವಿದ್ಯಾರ್ಥಿ ನಾಯಕನ ಸಾವಿಗೆ ಪ್ರತಿಭಟನೆ

ಭಾರತ ವಿರೋಧಿ ಘೋಷಣೆ, ಪತ್ರಿಕಾ ಕಚೇರಿಗಳಿಗೆ ಬೆಂಕಿ ಢಾಕಾ : ಬಾಂಗ್ಲಾದೇಶದಲ್ಲಿ ಮತ್ತೊಂದು ಸುತ್ತಿನ ಹಿಂಸಾಚಾರ ಶುರುವಾಗಿದೆ. ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹದಿ ಸಾವು ಮತ್ತೆ ಹಿಂಸಾಚಾರಕ್ಕೆ ಕಾರಣವಾಗಿದೆ. ರಾಜಧಾನಿ ಢಾಕಾದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು, ಎಲ್ಲೆಡೆ ವಿನಾಶಕಾರಿ ಸಂಘರ್ಷ ಕಂಡುಬರುತ್ತಿದೆ. ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಆಡಳಿತದ ವಿರುದ್ಧ ಚಳವಳಿಯಲ್ಲಿ ಹಾಗೂ ಭಾರತದ ವಿರೋಧಿ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದ ಇಂಕ್ವಿಲಾಬ್ ಮಂಚ್ ಸಂಚಾಲಕ ಷರೀಫ್‌ ಉಸ್ಮಾನ್‌ ಹದಿ ಸಿಂಗಾಪುರದಲ್ಲಿ ಸಾವನ್ನಪ್ಪಿದ್ದಾರೆ. ಹದಿ

ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ವಿದ್ಯಾರ್ಥಿ ನಾಯಕನ ಸಾವಿಗೆ ಪ್ರತಿಭಟನೆ Read More »

ಕೆಎಸ್‌ಆರ್‌ಟಿಸಿ ಬಸ್ಸಿನಿಂದ 55 ಲ.ರೂ. ಕಳವು

ನಿಲ್ಲಿಸಿದ್ದ ಬಸ್‌ನಿಂದ ರಾಜಾರೋಷವಾಗಿ ಹಣ ಎತ್ತಿಕೊಂಡು ಹೋದ ಕಳ್ಳ ಬೆಂಗಳೂರು: ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ನಗದನ್ನು ಕದ್ದು ಕಳ್ಳರು ಎಸ್ಕೇಪ್​​ ಆಗಿದ್ದಾರೆ. ಕಳವಾದ ಹಣ ಉದ್ಯಮಿಯೋರ್ವರಿಗೆ ಸೇರಿದ್ದು ಎನ್ನಲಾಗಿದೆ. ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದ ಕೆಎಸ್​​ಆರ್​ಟಿಸಿ ಬಸ್ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಪ್ರಯಾಣಿಕರ ಊಟಕ್ಕೆಂದು ನಿಂತಿತ್ತು. ಊಟ ಮಾಡಿ ಬರುವಷ್ಟರಲ್ಲಿ ಸೀಟ್​​ನಲ್ಲಿ ಇಟ್ಟಿದ್ದ ಹಣದ ಬ್ಯಾಗ್​​ ನಾಪತ್ತೆಯಾಗಿದೆ. ಕಳವಾದ ಹಣ ಹೈದರಾಬಾದ್ ಮೂಲದ ಉದ್ಯಮಿ ಕೆ.ವೆಂಕಟೇಶ್ವರ

ಕೆಎಸ್‌ಆರ್‌ಟಿಸಿ ಬಸ್ಸಿನಿಂದ 55 ಲ.ರೂ. ಕಳವು Read More »

ಮೊಟ್ಟೆಯಲ್ಲಿಲ್ಲ ಕ್ಯಾನ್ಸರ್‌ಕಾರಕ ಅಂಶ : ತಿನ್ನಲು ಸಂಪೂರ್ಣ ಸುರಕ್ಷಿತ

ಮೊಟ್ಟೆ ತಿಂದರೆ ಕ್ಯಾನ್ಸರ್‌ ಬರಬಹುದು ಎಂಬುದೆಲ್ಲ ಸುಳ್ಳು ಸುದ್ದಿ ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವದಂತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆ ಎಳೆದಿದ್ದಾರೆ. ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಮೊಟ್ಟೆಯ ಬಗ್ಗೆ ಯಾರೂ ಆತಂಕಪಡಬೇಕಿಲ್ಲ, ತಿನ್ನಲು ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ. ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಮೊಟ್ಟೆಯ ಬಗ್ಗೆ ಕೆಲವೊಂದು ಮಾಹಿತಿಗಳು ಕೇಳಿಬರುತ್ತಿವೆ. ಈ ಬಗ್ಗೆ ಆರೋಗ್ಯ ಸಚಿವರು ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು.

ಮೊಟ್ಟೆಯಲ್ಲಿಲ್ಲ ಕ್ಯಾನ್ಸರ್‌ಕಾರಕ ಅಂಶ : ತಿನ್ನಲು ಸಂಪೂರ್ಣ ಸುರಕ್ಷಿತ Read More »

error: Content is protected !!
Scroll to Top