ಮತದಾನ ಜಾಗೃತಿ ಬೀದಿ ನಾಟಕ | ಸ್ವಾಭಿಮಾನದಿಂದ ತಮ್ಮ ಹಕ್ಕು ಚಲಾಯಿಸುವಂತೆ ನಾಟಕದ ಮೂಲಕ ಕರೆ
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಮತದಾನ ಜಾಗೃತಿ ಬೀದಿ ನಾಟಕವನ್ನು ಆಯೋಜಿಸಲಾಗಿತ್ತು. ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಸಂಸಾರ ಜೋಡು ಮಾರ್ಗ ನಿರ್ದೇಶಕ ಹಾಗೂ ಪತ್ರಕರ್ತ ಮೌನೇಶ್ ವಿಶ್ವಕರ್ಮ ಅವರ ನಿರ್ದೇಶನದಲ್ಲಿ ಬೀದಿನಾಟಕವನ್ನು ಸೊಗಸಾಗಿ ಪ್ರಸ್ತುತಪಡಿಸಿದರು. ಬೀದಿನಾಟಕದ ಮೂಲಕ ವಿದ್ಯಾರ್ಥಿಗಳು ಪ್ರಜಾ ಪ್ರಭುತ್ವದ ಮಹತ್ವದ ಬಗ್ಗೆ, ಯೋಗ್ಯ ಅಭ್ಯರ್ಥಿಯನ್ನು […]
ಮತದಾನ ಜಾಗೃತಿ ಬೀದಿ ನಾಟಕ | ಸ್ವಾಭಿಮಾನದಿಂದ ತಮ್ಮ ಹಕ್ಕು ಚಲಾಯಿಸುವಂತೆ ನಾಟಕದ ಮೂಲಕ ಕರೆ Read More »










