ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕುರಿತು ಪ್ರಧಾನಿಯಿಂದ ಪತ್ರದ ಮೂಲಕ ಮೆಚ್ಚುಗೆ ಮಾತುಗಳು
ಮಂಗಳೂರು : ಭಾರತೀಯ ಭೂ ಸೇನೆಯಲ್ಲಿ ಪ್ರತಿದಾಳಿ ಕಾರ್ಯಾಚರಣೆಗೆ ಹೆಸರಾಗಿರುವ “ಗೂರ್ಖಾ ರೆಜಿಮೆಂಟ್ ನಲ್ಲಿ ಸೇವೆ ಸಲ್ಲಿಸಿರುವುದು ಶ್ಲಾಘನೀಯ. ಅಲ್ಲದೆ, ‘ಮಂಗಳೂರು ಲಿಟ್ ಫೆಸ್ಟ್’ ಆಯೋಜಿಸುವ ಮೂಲಕ ಸಾಹಿತ್ಯ, ಸಂಸ್ಕೃತಿ ಕುರಿತ ಬದ್ಧತೆ ತೋರಿಸಿದ್ದೀರಿ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ನೀವು ತೊಡಗಿಸಿಕೊಳ್ಳುತ್ತೀರಿ ಎಂದು ಖಚಿತವಾಗಿ ಹೇಳಬಲ್ಲೆ. ಹೀಗೆಂದು ಪ್ರಧಾನಿ ನರೇಂದ್ರ ಮೋದಿಯವರು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕುರಿತು ಪತ್ರದಲ್ಲಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಜಿಲ್ಲೆಯ ಜನರ ಆಶೀರ್ವಾದ ಪಡೆದು ನೀವು […]










