ಶಾಖದ ಹೊಡೆತದ ರಕ್ಷಣೆಗೆ ಅರ್ಧ ದಿನ ರಜೆ – ಪೌರಕಾರ್ಮಿಕರು ಆಗ್ರಹಿಸಿದ್ದರು
ಬೆಂಗಳೂರು: ಅಖಿಲ ಭಾರತ ಕಾರ್ಮಿಕ ಸಂಘಗಳ ಒಕ್ಕೂಟವು ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಗೆ ಪತ್ರ ಬರೆದು, ಪೌರಕಾರ್ಮಿಕರಿಗೆ ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳಲು ಹೆಚ್ಚುವರಿ ವಿರಾಮದೊಂದಿಗೆ ಕುಡಿಯುವ ನೀರು, ಒಆರ್‌ಎಸ್ ಮತ್ತು ಮಜ್ಜಿಗೆ ನೀಡಬೇಕು ಎಂದು ಒತ್ತಾಯಿಸಿದೆ. ಶುದ್ಧ ನೀರು ಮತ್ತು ನೈರ್ಮಲ್ಯದ ಶೌಚಾಲಯಗಳಿಂದ ವಂಚಿತರಾಗಿರುವ ಪೌರಕಾರ್ಮಿಕರು ಶಾಖ-ಸಂಬಂಧಿತ ಕಾಯಿಲೆಗಳಿಗೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿದ್ದಾರೆ. ಕಳೆದ ಕೆಲವು ವಾರಗಳಿಂದ ತೀವ್ರತರವಾದ ಶಾಖದಲ್ಲಿ ಕೆಲಸ ಮಾಡುತ್ತಿದ್ದೇವೆ. ಇದರಿಂದ ಹೆಚ್ಚು ದಣಿವಾಗುತ್ತಿದೆ. ಕೆಲವರಿಗೆ ಕೆಲಸದ […]
ಶಾಖದ ಹೊಡೆತದ ರಕ್ಷಣೆಗೆ ಅರ್ಧ ದಿನ ರಜೆ – ಪೌರಕಾರ್ಮಿಕರು ಆಗ್ರಹಿಸಿದ್ದರು Read More »










