ಬಜರಂಗದಳ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ | ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್
ಬಜರಂಗದಳ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದುಪಡಿಸಿ ಹೈಕೋರ್ಟ್ ಆದೇಶ ನೀಡಿದೆ. ಗಡಿಪಾರು ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಭರತ್ ಪರ ನ್ಯಾಯವಾದಿ ಅರುಣ್ ಶ್ಯಾಮ್ ಅವರ ವಾದ ಆಲಿಸಿದ ಹೈಕೋರ್ಟ್ ಗಡಿಪಾರು ಆದೇಶವನ್ನು ರದ್ದುಮಾಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಏಕ ಸದಸ್ಯ ಪೀಠ ಈ ಆದೇಶ ಮಾಡಿದೆ.
ಬಜರಂಗದಳ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ | ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್ Read More »










