3 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ತಂದೆಯನ್ನೇ ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು
ಎಸ್‌ಐಟಿ ತನಿಖೆಯಲ್ಲಿ ಬಯಲಾದ ಆಕಸ್ಮಿಕ ಸಾವಿನ ಪ್ರಕರಣದ ರಹಸ್ಯ ಚೆನ್ನೈ: ತಿರುವಲ್ಲೂರು ಜಿಲ್ಲೆಯಲ್ಲಿ ಮಕ್ಕಳೇ ಇನ್ಶೂರೆನ್ಸ್ ಹಣಕ್ಕಾಗಿ ಹುಟ್ಟಿಸಿದ ತಂದೆಯನ್ನು ಹಾವು ಕಚ್ಚಿಸಿ ಕೊಂದಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ಸಂಭವಿಸಿದೆ. ಎಸ್‌ಐಟಿ ತನಿಖೆಯಲ್ಲಿ ಮಕ್ಕಳಿಬ್ಬರು ಮಾಡಿದ ಹತ್ಯೆ ಸಂಚು ಬಯಲಾಗಿದೆ. ಆರಂಭದಲ್ಲಿ ಇದು ಹಾವು ಕಡಿತದಿಂದ ಆಗಿರುವ ಸಹಜ ಪ್ರಕರಣ ಅಂತ ಭಾವಿಸಲಾಗಿತ್ತು. ಆದರೆ ಇನ್ಶೂರೆನ್ಸ್ ಕಂಪನಿ ಹಣ ನೀಡುವ ಪ್ರಕ್ರಿಯೆ ವೇಳೆ ಅನುಮಾನ ವ್ಯಕ್ತವಾಯಿತು. ಬಳಿಕ ವಿಶೇಷ ತನಿಖಾ ತಂಡ ಪ್ರಕರಣ ಕೈಗೆತ್ತಿಕೊಂಡಿತು. […]
3 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ತಂದೆಯನ್ನೇ ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು Read More »










